ಹೈಕಮಾಂಡ್ ಹೇಳುವವರೆಗೂ ಸಿದ್ದರಾಮಯ್ಯ ಸಿಎಂ: ಸಚಿವ ಪರಮೇಶ್ವರ್
ಮೈಸೂರು: ಐದು ವರ್ಷ ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆಂಬ ಯತೀಂದ್ರ ಹೇಳಿ ಅವರ ವೈಯುಕ್ತಿಕ ಹೇಳಿಕೆಯಾಗಿದೆ. ನಮ್ಮಲ್ಲಿ ಹೈಕಮಾಂಡ ಹೇಳುವವರೆಗೂ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ…
