Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: karnataka politics

jds symbol
ರಾಜಕೀಯ

ಜ್ಯೋತಿಷಿಗಳ ಸಲಹೆಯಂತೆ ಜೆಡಿಎಸ್‌ ಚಿಹ್ನೆ ಬದಲಾವಣೆಗೆ ನಿರ್ಧಾರ: ತೆನೆ ಹೊತ್ತ ಮಹಿಳೆ ಚಿಹ್ನೆಗೆ ಚಕ್ರ ಸೇರ್ಪಡೆ?

ಮುಂಬರುವ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲು ಜಾತ್ಯತೀತ ಜನತಾದಳ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದ್ದು, ಈಗಿರುವ ತೆನೆಹೊತ್ತ ಮಹಿಳೆಯ ಜೊತೆಗೆ ಚಕ್ರ ಸೇರ್ಪಡೆಗೆ ನಿರ್ಧರಿಸಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಜ್ಯೋತಿಷಿಗಳ ಸಲಹೆಯಂತೆ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದ್ದು,…

hd kumarswamy
ರಾಜಕೀಯ

ಡಿಸಿಎಂ ಹುದ್ದೆಗೆ ಎಕ್ಸ್ ಟ್ರಾ ಕೊಂಬು, ಕೋಡು ಇರಲ್ಲ: ಹೆಚ್.ಡಿ. ಕುಮಾರಸ್ವಾಮಿ ಲೇವಡಿ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಿರಿಯರಾದ ಡಾ.ಜಿ. ಪರಮೇಶ್ವರ್ ನಿರ್ವಹಿಸುತ್ತಿರುವ ಗೃಹ ಖಾತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಬಗ್ಗೆ ಡಿಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ತಮ್ಮ ಅನುಭವದ ಬಗ್ಗೆ…

nikhil kumarsway
ಬೆಂಗಳೂರು

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರು…

bs yadiyurappa
ರಾಜಕೀಯ

ಅರಸುಗೆ ಸಿದ್ದರಾಮಯ್ಯ ಆಡಳಿತ ಹೋಲಿಕೆ ಸರಿಯಲ್ಲ: ಯಡಿಯೂರಪ್ಪ ಅಸಮಾಧಾನ

ಬೆಂಗಳೂರು: ದೇವರಾಜ ಅರಸು ಅವರ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಗೆ ಬುಧವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು…

dk shivakumar
ರಾಜಕೀಯ

ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ

ಬಳ್ಳಾರಿ: “ವಾಲ್ಮೀಕಿ ಪ್ರತಿಮೆ ನಿರ್ಮಾಣ ಹಾಗೂ ಅದಕ್ಕೆ ಜನರಿಂದ ಸಿಗುತ್ತಿರುವ ಸ್ವಾಗತ ಸಹಿಸಲಾಗದೆ ಬ್ಯಾನರ್ ತೆರವುಗೊಳಿಸಲು ಮುಂದಾಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ನಮಗೆ ಮಾಹಿತಿ ನೀಡಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬಳ್ಳಾರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿ…

ರಾಜಕೀಯ

ಭಾರತ 3ನೇ ಆರ್ಥಿಕ ಶಕ್ತಿ ಆಗುತ್ತಿದ್ದರೆ ಕರ್ನಾಟಕ ಅಧಃಪತನದತ್ತ: ಹೆಚ್.ಡಿ. ಕುಮಾರಸ್ವಾಮಿ ಕಳವಳ

ಬೆಂಗಳೂರು: ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ ಆಡಳಿತ ಹಾಗೂ ಅಭಿವೃದ್ಧಿಗೆ ಮಾದರಿಯಾಗಿದ್ದ ಕರ್ನಾಟಕವು ಕಾಂಗ್ರೆಸ್ ಆಡಳಿತದಲ್ಲಿ ಅಧಃಪತನದತ್ತ ಸಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

siddaramiah
ರಾಜ್ಯ

ಸಿಎಂ ಬದಲಾವಣೆ ವಿಷಯ ನಿಮಗೇಕೆ?: ಪ್ರತಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಳಗಾವಿ:  ಇಂದೂ ನಾನೇ ಮುಖ್ಯಮಂತ್ರಿ, ಮುಂದೇಯೂ ನಾನೇ ಮುಖ್ಯಮಂತ್ರಿ, ನನ್ನ ಪ್ರಕಾರ ಹೈಕಮಾಂಡ್‌ ಬೆಂಬಲವೂ ನನ್ನ ಪರವಾಗಿ ಇದೆ. ನಾನೇ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿ ಇರ್ತೀನಿ. ಮುಂದಿನ ಬಾರಿ ಕೂಡ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಸಮಸ್ಯೆಗಳ ಬಗ್ಗೆ…

dk shivakuamr- by vijayendra
ರಾಜಕೀಯ

ಕಲೆಕ್ಷನ್ ಕಿಂಗ್ ವಿಜಯೇಂದ್ರ ವಹಿವಾಟು ಬಿಚ್ಚಿಡಲಾ: ಡಿಕೆ ಶಿವಕುಮಾರ್ ತಿರುಗೇಟು

ಬೆಳಗಾವಿ: “ಕಲೆಕ್ಷನ್ ಕಿಂಗ್ ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಅವರ ತಂದೆ ಹೆಸರು ಕೆಡಲು ವಿಜಯೇಂದ್ರ ಕಾರಣ. ಇದನ್ನ ಮರೆಯಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹರಿಹಾಯ್ದಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗಳ ಪ್ರಶ್ನೆಗಳಿಗೆ…

siddaramiah is session
ರಾಜ್ಯ

ಈಗಲೂ ನಾನೇ, ಮುಂದೆನೂ ನಾನೇ ಸಿಎಂ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಖಡಕ್ ಉತ್ತರ

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ. ಈಗಲೂ ನಾನೇ ಸಿಎಂ, ಮುಂದೆನೂ ನಾನೇ ಸಿಎಂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಅಧಿವೇಶನದಲ್ಲಿ ಪ್ರತಿಪಕ್ಷಗಳ ಪ್ರಶ್ನೆಗೆ ಖಡಕ್ ಉತ್ತರ ನೀಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಂಗಳವಾರ ನಡೆದ ಪ್ರಶ್ನೋತ್ತರ ಅವಧಿಯಲ್ಲಿಸಿಎಂ ಸ್ಥಾನದ ಬಗೆಗಿನ ಕುತೂಹಲದ ಚರ್ಚೆ…

ರಾಜ್ಯ

ತೊಗರಿಬೇಳೆ, ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸಲು ಒತ್ತಾಯಿಸಿ ಕೇಂದ್ರಕ್ಕೆ ಕಾಂಗ್ರೆಸ್ ಸಂಸದರ ನಿಯೋಗ ಪತ್ರ

ದಾವಣಗೆರೆ/ನವದೆಹಲಿ; ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಮೂಲಕ ತೊಗರಿಬೇಳೆ‌ ಹಾಗೂ ಕಬ್ಬು ಬೆಳೆಗೆ ಕನಿಷ್ಠ ಬೆಂಬಲ‌ ಬೆಲೆ ನಿಗದಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ನವದೆಹಲಿಯಲ್ಲಿ ಕೇಂದ್ರ ಕೃಷಿ…