ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದ ಬಿಜೆಪಿಯವರು ಭಯ ಬಿದ್ದಿದ್ದಾರೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ.…
