ನಮ್ಮಲ್ಲಿ ಯಾವುದೇ ಪವರ್ ಸೆಂಟರ್ ಇಲ್ಲ: ಸಚಿವ ಜಿ.ಪರಮೇಶ್ವರ್
ಬೆಂಗಳೂರು: ಸೆಪ್ಟೆಂಬರ್ನಲ್ಲಿ ಯಾವ ಕ್ರಾಂತಿ ನಡೆಯುತ್ತೆ ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಕೆ.ಎನ್.ರಾಜಣ್ಣಗೆ ಮಾಹಿತಿ ಇರಬೇಕು. ಅವರನ್ನೇ ಕೇಳಿ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಸೆಪ್ಟಂಬರ್ ನಂತರ ಭಾರೀ ಬದಲಾವಣೆ ಆಗಲಿದೆ ಎಂಬ…
