ರಾಜ್ಯದ ಅಭಿವೃದ್ಧಿ, ಶಾಸಕರ ಅನುದಾನಕ್ಕೆ 8000 ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ
ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಎಚ್.ಡಿ. ಕೋಟೆಯಲ್ಲಿ ಸೋಮವಾರ ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ…
