Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: karnataka politics

dk shivakumar
ರಾಜಕೀಯ

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಸ್ಥಾನ ಭದ್ರ? ಸುರ್ಜೆವಾಲಾ ಸ್ಥಾನಕ್ಕೆ ಭೂಪೇಶ್ ನೇಮಕ?

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಬದಲಾವಣೆ ಮಾಡದೇ ಇರಲು ಎಐಸಿಸಿ ಚಿಂತನೆ ನಡೆಸಿದೆ ಎಂದು ಮೂಲಗಳು ದೃಢಪಡಿಸಿವೆ. ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶಾದ್ಯಂತ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆದಿದ್ದು, 8 ದಿನದಲ್ಲಿ ಎಲ್ಲಾ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು…

basanagouda patil yatnal
ರಾಜಕೀಯ

ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್: 72 ಗಂಟೆಯಲ್ಲಿ ಉತ್ತರಿಸದಿದ್ದರೆ ಶಿಸ್ತುಕ್ರಮದ ಎಚ್ಚರಿಕೆ!

ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿ ಬಂಡಾಯ ಘೋಷಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ…

R Ashok
ಬೆಂಗಳೂರು

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್‌.ಅಶೋಕ

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌…

hd devegowda
ರಾಜಕೀಯ

ಕುಮಾರಸ್ವಾಮಿಯನ್ನು ಮುಗಿಸಲು ಸಾಧ್ಯವಿಲ್ಲ: ಗುಡುಗಿದ ದೇವೇಗೌಡರು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗುಡುಗಿದರು. ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ನಮ್ಮದು ಸಮರ್ಥ ನಾಯಕರ,…

ct ravi- laxmi hebbalkar
ರಾಜಕೀಯ

ಸಿಟಿ ರವಿ ವಿರುದ್ಧ ಸಭಾಪತಿ, ಪೊಲೀಸರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು: 30 ಬೆಂಬಲಿಗರು ಪೊಲೀಸ್ ವಶಕ್ಕೆ

ಬಿಜೆಪಿ ಸದಸ್ಯ ಸಿಟಿ ರವಿ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಪರಿಷತ್ ಸಭಾಪತಿ ಹಾಗೂ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ರಾಜ್ಯಸಭೆಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನ ಪರಿಷತ್‌ನಲ್ಲಿಗುರುವಾರ ಕಾಂಗ್ರೆಸ್ ಸದಸ್ಯರು…

vijayendra
ರಾಜಕೀಯ

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಇಲ್ಲ: ಬಿಜೆಪಿ ಕೋರ್ ಸಮಿತಿ ಸಭೆಯಲ್ಲಿ ತೀರ್ಮಾನ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾಯಿಸುವ ಪ್ರಸ್ತಾಪ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ ವಾಲ್ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿಯಲ್ಲಿನ ಪ್ರಸ್ತುತ ಭಿನ್ನಮತದ ಕುರಿತು ಸುದೀರ್ಘ ಚರ್ಚೆ…

kh muniyappa
ಜಿಲ್ಲಾ ಸುದ್ದಿ

ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ನಿಜ: ಸಚಿವ ಕೆ.ಹೆಚ್ ಮುನಿಯಪ್ಪ

ಕೋಲಾರ: ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದು ಸರಿಯಾಗಿದೆ ಎನ್ನುವ ಮೂಲಕ ನನ್ನ ಬೇರೇನು ಕೇಳಬೇಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಮುಖಂಡರೊರ್ವರ ಮನೆಗೆ…

congress
ಜಿಲ್ಲಾ ಸುದ್ದಿ

ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ನಾಳೆ ಕಾಂಗ್ರೆಸ್ ಜನಕಲ್ಯಾಣ ಸಮಾವೇಶ

ಹಾಸನದಲ್ಲಿ ನಡೆಯುವ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಇದಕ್ಕಾಗಿ ಪೂರ್ವ ಸಿದ್ಧತಾ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಇದಕ್ಕಾಗಿ ಅರಸೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ನಗರ ಬಡಾವಣೆಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಸುಮಾರು 840 ಅಡಿ ಅಗಲ, 600 ಅಡಿ…

dk shivakumar
ರಾಜಕೀಯ

ಗಾಂಧಿ ಕುಟುಂಬಕ್ಕೆ ನಿಯತ್ತಾಗಿದ್ದೇನೆ. ಬ್ಲಾಕ್ ಮೇಲ್ ಮಾಡಿಲ್ಲ: ಡಿಕೆ ಶಿವಕುಮಾರ್

ಗಾಂಧಿ ಕುಟುಂಬಕ್ಕೆ ನಾನು ನಿಯತ್ತಾಗಿ ಇದ್ದೇನೆ. ಅದಕ್ಕೆ ಒಂದು ದಿನ ಫಲ ಸಿಗುತ್ತದೆ ಎಂಬ ವಿಶ್ವಾಸವಿದೆ. ಅಲ್ಲಿಯವರೆಗೂ ಕಾಯುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮನದಾಳದ ಮಾತು ಹಂಚಿಕೊಂಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ…

prahlad joshi
ತಾಜಾ ಸುದ್ದಿ

ರಾಹುಲ್ ಗಾಂಧಿ ರೀತಿ ಪರಮೇಶ್ವರ್ ಮಾತಾಡಿದರೆ ಹೇಗೆ?: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಛಾಟಿ

ನವದೆಹಲಿ: ಕರ್ನಾಟಕ ಗೃಹ ಮಂತ್ರಿ ಜಿ.ಪರಮೇಶ್ವರ ಪ್ರಜ್ಞಾವಂತ, ಪ್ರಬುದ್ಧ ರಾಜಕಾರಣಿ. ಅವರೂ ರಾಹುಲ್ ಗಾಂಧಿಯಂತೆ ಮಾತನಾಡಿದರೆ ಹೇಗೆ? ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದ್ದಾರೆ. ದೆಹಲಿಯಲ್ಲಿ ಸೋಮವಾರ ಸಂಸತ್ ಚಳಿಗಾಲದ ಅಧಿವೇಶನಕ್ಕೂ ಮುನ್ನ ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ…