ರಾಜ್ಯ
ಜೂನ್ ನಲ್ಲಿ 51 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಜೂನ್ ತಿಂಗಳಿನಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಾಲೆಗಳಲ್ಲಿನ ಬೋಧಕರ ಕೊರತೆಯಿಂದ ವಿದ್ಯಾರ್ಥಿಗಳ…
