ಮನರಂಜನೆ
ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಮರಣೋತ್ತರ `ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ
ಕನ್ನಡ ಚಿತ್ರರಂಗದ ಮೇರು ಕಲಾವಿದರಾದ ದಿ. ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾದೇವಿಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕನ್ನಡ ಚಿತ್ರರಂಗದ ಇಬ್ಬರು ಮೇರು ಕಲಾವಿದರಿಗೆ ಪ್ರತಿಷ್ಠಿತ…
