ರಾಜ್ಯ
ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ: ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ 1,425 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ದೇಶದ ವಿವಿಧ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳ ನೇಮಕಾತಿಗೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೆನಲ್ ಸೆಲೆಕ್ಷನ್ (ಐಬಿಪಿಎಸ್) ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆರ್ಆರ್ಬಿ (ಪ್ರಾದೇಶಿಕ ಗ್ರಾಮೀಣ ಬ್ಯಾಂಕ್)ನ ಕ್ಲರ್ಕ್ ಹಾಗೂ ಗ್ರೂಪ್ ಎ ಆಫೀಸರ್ಸ್ ಸ್ಕೇಲ್…
