ತಾಜಾ ಸುದ್ದಿ
ಕರ್ನಾಟಕ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ 371 (ಜೆ) ಅಡಿ ಖಾಲಿ ಇರುವ ಹಾಗೂ ಅಗತ್ಯ ಇರುವ 7 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆವಾರು ವಿದ್ಯಾರ್ಹತೆ ವಿವರ ವಿಜ್ಞಾನಿ-ಬಿ: ಬಿಇ /…
