ರಾಜ್ಯ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆಗೆ 416 ಕೋಟಿ ರೂ. ದಾಖಲೆಯ ಲಾಭ!
ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ಚಾಗಿದೆ. ಬೃಹತ್ ಮತ್ತು ಮಧ್ಯಮ…
