ರಾಜ್ಯ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದಾಖಲೆಯ ಶೇ 94.1 ವಿದ್ಯಾರ್ಥಿಗಳು ಪಾಸ್
ಬಹುನೀರೀಕ್ಷಿತ ಎಸ್ಸೆಸ್ಸೆಲ್ಸಿ 2026ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ಸಾರ್ವಕಾಲಿಕ ದಾಖಲೆ ಸಂಖ್ಯೆಯ ಶೇ.94.1ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7 ವಿದ್ಯಾರ್ಥಿಗಳು 625ಕೆಕ 625 ಅಂಕ ಪಡೆದು ಮೊದಲ ರ್ಯಾಂಕ್ ಪಡೆದಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ಸುದ್ದಿಗೋಷ್ಠಿಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಿದರು.…
