ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. …
u00a92022u00a0Soledad.u00a0All Right Reserved. Designed and Developed byu00a0Penci Design.