ಡಿಕೆ ಶಿವಕುಮಾರ್ ಕನಸಿಗೆ ತಣ್ಣೀರು: ಬೆಂಗಳೂರು ದಕ್ಷಿಣ ಹೆಸರು ಮರನಾಮಕರಣ ಪ್ರಸ್ತಾಪಕ್ಕೆ ಕೇಂದ್ರ ತಿರಸ್ಕಾರ

ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಕನಸಿಗೆ ಕೇಂದ್ರ ತಣ್ಣೀರು ಎರಚಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ…

ಎಪಿಕ್ ನಕಲು ಗುರುತಿಗೆ ಆಪ್: ಚುನಾವಣಾ ಆಯೋಗದ ನಿರ್ಧಾರ

ನವದೆಹಲಿ: ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಿರಂತರ ಪ್ರಯತ್ನದ ಫಲವಾಗಿ ನಕಲಿ ಎಪಿಕ್ ಸಂಖ್ಯೆಗಳ ಸಮಸ್ಯೆಯನ್ನು ಗುರುತಿಸಲು ಚುನಾವಣಾ ಆಯೋಗ ಮುಂದಾಗಿದೆ. ನಕಲಿ ಎಪಿಕ್ ಸಂಖ್ಯೆಗಳನ್ನು ಪತ್ತೆಹಚ್ಚಲು ಚುನಾವಣಾ ಆಯೋಗವು ತನ್ನ ಆಪ್‌ನಲ್ಲಿ ಹೊಸ ಆಯ್ಕೆಯನ್ನು ಪರಿಚಯಿಸಲು ನಿರ್ಧರಿಸಿದೆ ಎಂದು…

ಮುಂದಿನ ಬಾರಿ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ವಿಶ್ವಾಸ

ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಂಗಳವಾರ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಹಾಗೂ ರಾಜ್ಯದ…

SC/ST ಸಮುದಾಯಗಳಿಗೆ 42,018 ಕೋಟಿ ರೂ. ಅನುದಾನ

ಬೆಂಗಳೂರು:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರ್ಬಳಕೆಯ ಆರೋಪದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಈ ಸಮುದಾಯಗಳಿಗೆ 42,018 ಕೋಟಿ ರೂ.ಗಳ ಅನುದಾನವನ್ನು ಎಸ್‌‍ಸಿಪಿ/ಟಿಎಸ್‌‍ಪಿ ಅಡಿ ಒದಗಿಸಿದ್ದಾರೆ. ಪರಿಶಿಷ್ಟ ಜಾತಿಯ ಉಪಯೋಜನೆಯಡಿ 29,992 ಕೋಟಿ…

ನಕ್ಸಲ್ ಮುಕ್ತ ರಾಜ್ಯ ಘೋಷಣೆ: ನಕ್ಸಲ್ ನಿಗ್ರಹ ಪಡೆ ವಿಸರ್ಜನೆ

ಬೆಂಗಳೂರು:ಇತ್ತೀಚಿಗೆ ಆರು ಮಂದಿ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗತಿ ರಾಜ್ಯವು ನಕ್ಸಲ್ ಮುಕ್ತವಾಗಿದ್ದು, ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಅವರು, ಶರಣಾಗಿರುವ…

ಹೈಕೋರ್ಟ್ ಆದೇಶ ನಕಲಿ ಮಾಡಿ 70 ಲಕ್ಷ ರೂ. ವಂಚಿಸಿದ್ದ ಇಬ್ಬರ ಬಂಧನ

ಬೆಂಗಳೂರು:ಹೈಕೋರ್ಟ್ ಆದೇಶವನ್ನೇ ನಕಲಿ ಮಾಡಿ ಲಕ್ಷಾಂತರ ರೂ. ಹಣ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಣಿಗಲ್ ಮೂಲದ ವಿಜೇತ್, ಲೋಹಿತ್ ಬಂಧಿತ ಆರೋಪಿಗಳಾಗಿದ್ದು,ಹೆಚ್ಚಿನ ವಿಚಾರಣೆಯನ್ನು ನಡೆಸಲಾಗಿದೆ. ಆರೋಪಿಗಳು ಹೈಕೋರ್ಟ್ ನೀಡುವ ಆದೇಶದ ಪ್ರತಿಯನ್ನೇ ಹೋಲುವ ನಕಲಿ…

karnataka assembly session ಕೃಷಿ ಪಂಪ್‌ ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ!

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ಕೊರತೆ ಇಲ್ಲ, ಸಮಸ್ಯೆಯೂ ಇಲ್ಲ. ಕೃಷಿ ಪಂಪ್‌ ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್‌ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿ ಮಂಗಳವಾರ ಸ್ಪಷ್ಟಪಡಿಸಿದರು. ಶೂನ್ಯವೇಳೆಯಲ್ಲಿ ಬಿಜೆಪಿಯ ಶಾಸಕ ಸಿದ್ದು ಸವದಿ, ವಿದ್ಯುತ್‌ ಕಡಿತದ ಬಗೆಗಿನ…

ಬೇಸಿಗೆಯ 3 ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು: ಹವಾಮಾನ ವರದಿ

ಬೆಂಗಳೂರು: ಮಾರ್ಚ್ ಎಪ್ರಿಲ್‌ ಮೇ ಅಂತ್ಯದವರೆಗೂ ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲು ಕಾಡುವ ಬೆನ್ನಲ್ಲೇ, ವಾಡಿಕೆಗಿಂತ ಅಧಿಕ ಮುಂಗಾರು ಮಳೆಯಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ. ಮಾರ್ಚ್ ನಿಂದ ಮೇ ತಿಂಗಳವರೆಗೆ ಕರ್ನಾಟಕದಲ್ಲಿ ತೀವ್ರ…

ಸತ್ತ ಬೆಕ್ಕಿನೊಂದಿಗೆ 2 ದಿನ ಕಳೆದ ನಂತರ ಮಹಿಳೆ ಆತ್ಮಹತ್ಯೆ

ಸಾಕಿದ ಬೆಕ್ಕಿನ ಸಾವು ಸಹಿಸದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಅಮೋರಾ ಜಿಲ್ಲೆಯಲ್ಲಿ ನಡೆದಿದೆ. ಸತ್ತ ಬೆಕ್ಕು ಬದುಕಿ ಬರಬಹುದು ಎಂದು ಎರಡು ದಿನಗಳ ಕಾಲ ಮನೆಯಲ್ಲೇ ಶವ ಇರಿಸಿಕೊಂಡಿದ್ದ ಮಹಿಳೆ, ಬೆಕ್ಕು ಜೀವ ಪಡೆಯಲ್ಲ ಎಂಬುದು ತಿಳಿಯುತ್ತಿದ್ದಂತೆ…

Bird flu ಚಿಕ್ಕಬಳ್ಳಾಪುರ ನಂತರ ಬಳ್ಳಾರಿಯಲ್ಲಿ ಹಕ್ಕಿಜ್ವರ ಪತ್ತೆ; ರಾಯಚೂರಿನಲ್ಲಿ ಅಲರ್ಟ್!

ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಬೆನ್ನಲ್ಲೇ ಇದೀಗ ಬಳ್ಳಾರಿಯಲ್ಲೂ ಕೋಳಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ಹಕ್ಕಿಜ್ವರ ಒಂದರ ನಂತರ ಮತ್ತೊಂದು ಎಂಬಂತೆ ವಿವಿಧ ಜಿಲ್ಲೆಗಳಿಗೆ ಹರಡುವ ಭೀತಿ ಎದುರಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ವರದಹಳ್ಳಿ ಗ್ರಾಮದ ಎರಡು ಮನೆಗಳಲ್ಲಿ ಸಂತೆಯಿಂದ…