karnataka
-
ರೈತರಿಗೆ ಸಿಹಿಸುದ್ದಿ: ಕುಸಿಮ್ ಸಿ ಯೋಜನೆ ಡಿಸೆಂಬರ್ ನೊಳಗೆ ಪೂರೈಸಲು ಸಚಿವ ಜಾರ್ಜ್ ಸೂಚನೆ
ಕುಸುಮ್ ಸಿ ಯೋಜನೆಯ ಮೊದಲ ಹಂತದಲ್ಲಿ ಸ್ಥಾಪಿಸುತ್ತಿರುವ ಫೀಡರ್ ಮಟ್ಟದ ಸೋಲಾರ್ ವಿದ್ಯುತ್ ಘಟಕಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಇಂಧನ…
-
ಉದ್ಯೋಗ ವಾರ್ತೆ: 5267 ಪ್ರಾಥಮಿಕ, ಪ್ರೌಢಶಿಕ್ಷಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು…
-
ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.…
-
ವಾರದೊಳಗೆ ಅನ್ನಭಾಗ್ಯದ ಹಣ ಜಮೆ: ಆಹಾರ ಸಚಿವ ಕೆಎಚ್ ಮುನಿಯಪ್ಪ
ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯಡಿ ನೀಡುತ್ತಿರುವ ಅನ್ನಭಾಗ್ಯದ ಅಕ್ಕಿ ಹಣ ವಾರದೊಳಗೆ ಪಾವತಿಯಾಗಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ…
-
ದಾಖಲೆ 7ನೇ ಬಾರಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!
ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಅರಮನೆಯಲ್ಲಿ ದಾಖಲೆಯ 7ನೇ ಬಾರಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಶನಿವಾರ ಮಧ್ಯಾಹ್ನ 2.10ರ ಸುಮಾರಿಗೆ…
-
ಸರಿಯಾಗಿ ಬಟ್ಟೆ ಹಾಕದಿದ್ದರೆ ಆಸಿಡ್ ಹಾಕುವೆ: ಮಹಿಳೆ ಬೆದರಿಸಿದ್ದ ಬೆಂಗಳೂರಿನ ಉದ್ಯೋಗಿ ವಜಾ!
ಸರಿಯಾಗಿ ಬಟ್ಟೆ ಧರಿಸದಿದ್ದರೆ ಆಸಿಡ್ ಎರಚುವೆ ಎಂದು ಮಹಿಳೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಇಟಿಯೋಸ್ ಸರ್ವಿಸಸ್ ಕಂಪನಿ ಸೇವೆಯಿಂದ ವಜಾಗೊಳಿಸಿದೆ.…
-
ಖಾಸಗಿ ಶಾಲೆ, ಕಂಪನಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ
ಶಾಲೆ, ಐಟಿ ಬಿಟಿ ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು…
-
ಬಿಜೆಪಿ ಆಡಳಿತದ ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ
ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬAಧಿಸಿದAತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ…
-
ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಸಚಿವ ಈಶ್ವರ್ ಖಂಡ್ರೆ ವಿಶ್ವಾಸ
ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ…
-
ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ: ರಾತ್ರೋರಾತ್ರಿ ಮನೆ ನೆಲಸಮ, ಬೀದಿಗೆ ಬಂದ ತಾಯಿ-ಮಗ!
ಮನೆ ಖಾಲಿ ಮಾಡಲಿಲ್ಲ ಅಂತ ರಾತ್ರೋರಾತ್ರಿ ರೌಡಿಗಳು ಮನೆ ನೆಲಸಮಗೊಳಿಸಿದ್ದರಿಂದ ತಾಯಿ-ಮಗ ಬೀದಿಗೆ ಬಂದ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ…
Featured Articles
Search
Author Details
Jenifer Propets
Lorem ipsum dolor sit amet, adipiscing elit, sed do eiusmod tempor ut labore et dolore magna aliqua. Ut enim ad minim veniam, quis nostrud exercitation ullamco laboris nisi ut aliquip ex ea commodo consequat.