ಬೆಂಗಳೂರು: ಹುಬ್ಬಳ್ಳಿ ಧಾರವಾಡ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ಮಾಡಲು ಗುರುವಾರ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಮಹಾನಗರ ಪಾಲಿಕೆ ಪರಿವರ್ತನೆಯಾದ ನಂತರ ಧಾರವಾಡ ನಗರದ ಮಹಾನಗರ ಪಾಲಿಕೆಯಲ್ಲಿ 2,75,339 ಜನಸಂಖ್ಯೆ ಮತ್ತು ಒಟ್ಟಾರೆ ವಿಸ್ತೀರ್ಣ 120.94 ಚ.ಕಿ.ಮೀ …
u00a92022u00a0Soledad.u00a0All Right Reserved. Designed and Developed byu00a0Penci Design.