ಜಿಲ್ಲಾ ಸುದ್ದಿ
ಆನೆ ಕಣ್ಣೀರು ಉಗ್ಗಿತಲೇ, ಮುತ್ತೈದೆ ಭೂತಾಯಿ ಉಡಿ ತುಂಬಿತಲೇ: ಆನೆಕೊಂಡ ಬಸವೇಶ್ವರ ಕಾರ್ಣಿಕ ಭವಿಷ್ಯ
ರಾಮ ರಾಮ ಎಂದು ನುಡಿದಿತಲೇ, ನರ ಲೋಕದ ಜನಕೆ ಆನೆ ಕಣ್ಣೀರು ಉಗ್ಗಿತಲೇ, ಮುತ್ತೈದೆ ಭೂತಾಯಿ ಉಡಿ ತುಂಬಿತಲೇ ಎಂದು ದಾವಣಗೆರೆಯ ಆನೆಕೊಂಡ ಬಸವೇಶ್ವರ ದೇವರ ಕಾರ್ಣಿಕ ನುಡಿದಿದೆ. ಮಂಗಳವಾರ ಆನೆಕೊಂಡ ಬಸವೇಶ್ವರ ಜಾತ್ರೆ ಅದ್ಧೂರಿಯಾಗಿ ನಡೆಯಿತು. ಈ ವೇಳೆಯಲ್ಲಿ ದೇವರ…
