ಬೆಂಗಳೂರು
ಮಂಡಿನೋವು ಕಾರಣ ಟೊಯೋಟಾ ವೆಲ್ಫೇರ್ ಕಾರು ಖರೀದಿಸಲಿರುವ ಸಿಎಂ ಸಿದ್ದರಾಮಯ್ಯ!
ಬೆಂಗಳೂರು: ಮಂಡಿನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಾರು ಖರೀದಿಗೆ ಮುಂದಾಗಿದ್ದಾರೆ. ತಾವು ಬಳಸುತ್ತಿರುವ ಸರ್ಕಾರಿ ಕಾರಿನಲ್ಲಿ ಹತ್ತಲು ಮತ್ತು ಇಳಿಯಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ಅವರು ಹೊಸ ಟೊಯೋಟಾ ವೆಲ್ಫೇರ್ ಕಾರು ಖರೀದಿ ಮಾಡಲು ಹೊರಟಿದ್ದಾರೆ. ಪ್ರಾಯೋಗಿಕ…
