ರಾಜ್ಯ
ಆಸ್ತಿ ವಿವರ ಕಡ್ಡಾಯ ಸಲ್ಲಿಕೆಗೆ ಶಾಸಕರಿಗೆ ಜೂ.23ರ ಗಡುವು!
ಬೆಂಗಳೂರು: ಶಾಸಕರು ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ ವಿವರದ ಪಟ್ಟಿಯನ್ನು ಜೂನ್ 30ರೊಳಗೆ ಲೋಕಾಯುಕ್ತರಿಗೆ ಸಲ್ಲಿಸಬೇಕಾಗಿದೆ. 16ನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು 2024-25ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತರಿಗೆ…
