ರಾಜ್ಯ
3 ದಿನ ವಿಧಾನಮಂಡಲದ ವಿಶೇಷ ಅಧಿವೇಶನ: ಬರ, ಕಸ್ತೂರಿರಂಗನ್ ವರದಿ ಚರ್ಚೆ
ಬೆಂಗಳೂರು: ರಾಜ್ಯದಲ್ಲಿನ ತೀವ್ರ ಬರ ಪರಿಸ್ಥಿತಿ, ರೈತರ ಜ್ವಲಂತ ಸಮಸ್ಯೆಗಳು ಹಾಗೂ ಪಶ್ಚಿಮಘಟ್ಟ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆ ಕುರಿತು ಸೋಮವಾರದಿಂದ ಆರಂಭಗೊಳ್ಳುವ ಮೂರು ದಿನಗಳ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಚರ್ಚೆಯಾಗಲಿದೆ. ಸಾಮಾನ್ಯ ಅಧಿವೇಶನಕ್ಕಿಂತ…
