ಬೆಂಗಳೂರು
ಕಾವೇರಿ-ಗೋದಾವರಿ ನದಿಗಳ ಜೋಡಣೆ: ರಾಜ್ಯಸಭೆಯಲ್ಲಿ ಎಚ್.ಡಿ. ದೇವೇಗೌಡ ಸಲಹೆ
ನವದೆಹಲಿ: ನಗರಗಳಿಗೆ ವಲಸೆ ಬರುತ್ತಿರುವವರ ಸಂಖ್ಯೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆಯಿಂದ ನಗರಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್…
