ರಾಜ್ಯ
ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು
ಕೆಆರ್ ಎಸ್ ಜಲಾಶಯದ ಕಾವೇರಿ ನದಿ ಹಿನ್ನೀರಿನಲ್ಲಿ ಸ್ನಾನ ಮಾಡಲು ಹೋದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಮೈಸೂರಿನಲ್ಲಿ ಭಾನುವಾರ ಸಂಭವಿಸಿದೆ. ಮಂಡ್ಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಹಾವೇರಿಯ ಕೃಷ್ಣ (21), ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿ…
