ಕಾನೂನು
ಕರ್ನಾಟಕಕ್ಕೆ ಮಹತ್ವದ ಗೆಲುವು: ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕಾರರು ಅರ್ಜಿ ವಜಾ
ಮೇಕದಾಟು ಯೋಜನೆಗೆ ತಮಿಳುನಾಡು ರಾಜ್ಯ ಸರ್ಕಾರ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಮಹತ್ವದ ಗೆಲುವು ಲಭಿಸಿದೆ. ಕಾವೇರಿ ನದಿ ನೀರು ಪೋಲಾಗದೇ ಇರಲು ಹಾಗೂ ಬೆಂಗಳೂರು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಲು ಕರ್ನಾಟಕ ಸರ್ಕಾರ…
