ತಾಜಾ ಸುದ್ದಿ
ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ
ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘಟದ ಅಧ್ಯಕ್ಷ ಕೆಂಪಣ್ಣ ಗುರುವಾರ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಇತ್ತೀಚೆಗಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು…
