ರಾಜ್ಯ
ಮೋಹನ್ದಾಸ್ ಪೈ, ಶಿವಮೂರ್ತಿ ಮಾದಾರ ಚೆನ್ನಯ್ಯ ಶ್ರೀ ಸೇರಿ 15 ಗಣ್ಯರಿಗೆ ಕೆಂಪೇಗೌಡ ವಾರ್ಷಿಕ ಪ್ರಶಸ್ತಿ ಘೋಷಣೆ
ಬೆಂಗಳೂರು- ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಕೆಂಪೇಗೌಡರ 517ನೇ ಜನ್ಮ ದಿನಾಚರಣೆ ಪ್ರಯುಕ್ತ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನೀಡುವ ವಾರ್ಷಿಕ ಪ್ರಶಸ್ತಿ ಈ ಬಾರಿ ಇನ್ಫೋಸಿಸ್ ಸಂಸ್ಥೆಯ ಮಾಜಿ ಮುಖ್ಯಸ್ಥ ಟಿವಿ ಮೋಹನ್ದಾಸ್ ಪೈ, ಚಿತ್ರದುರ್ಗದ ಬಸವಮೂರ್ತಿ ಮಾದಾರ…
