ಬೆಂಗಳೂರು
ಮೆಟ್ರೋ ಹಳಿಗೆ ಹಾರಿ ವಿವಾಹಿತ ಆತ್ಮಹತ್ಯೆ: ರೈಲು ಸಂಚಾರದಲ್ಲಿ ವ್ಯತ್ಯಯ
ಚಲಿಸುತ್ತಿದ್ದ ನಮ್ಮ ಮೆಟ್ರೋ ರೈಲಿಗೆ ಹಾರಿ ವಿವಾಹಿತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೆಂಗೇರಿ ಮೆಟ್ರೋ ನಿಲ್ದಾಣ ಬಳಿ ನಡೆದಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ರೈಲು ಬರುತ್ತಿದ್ದಾಗ ಹಳಿ ಮೇಲೆ ಹಾರಿ ವಿಜಯಪುರ ಮೂಲದ ಶಾಂತನಗೌಡ ಪಾಟೀಲ್ (38)…
