ದೇಶ
ಕೇರಳದ ಮಾಜಿ ಸಿಎಂ, ಶತಾಯುಷಿ ಅಚ್ಯುತಾನಂದನ್ ಕಾಲವಶ
ತಿರುವನಂತಪುರಂ: ದೇಶದ ಅತ್ಯಂತ ಹಿರಿಯ ಕಮ್ಯೂನಿಸ್ಟ್ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಅವರು ತಮ್ಮ 101ನೇ ವಯಸ್ಸಿನಲ್ಲಿ ಜುಲೈ 21ರಂದು ಇಹಲೋಕ ತ್ಯಜಿಸಿದರು. ಈ ಕುರಿತು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಮಾಹಿತಿ ನೀಡಿದ್ದಾರೆ. ಕಳೆದ…
