ಕೇರಳದಲ್ಲಿ ಪ್ರವಾಹ, ಭೂಕುಸಿತ: 9 ಮಂದಿ ದುರ್ಮರಣ
ತಿರುವನಂತಪುರಂ(ಕೇರಳಂ): ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೇರಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಮತ್ತು ಭೂಕುಸಿತಗಳಿಗೆ 9 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ಮಲಪ್ಪುರಂನಲ್ಲಿ ಐವರು ಹಾಗೂ ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ತಲಾ…
