Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: kerala news

amiba
ದೇಶ

ಮೆದುಳು ತಿನ್ನುವ ಅಮಿಬಾಗೆ ಮಹಿಳೆ ಬಲಿ: ಕೇರಳದಲ್ಲಿ 5ಕ್ಕೇರಿದ ಸಾವಿನ ಸಂಖ್ಯೆ

ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಇದರಿಂದ ಕೇರಳದಲ್ಲಿ ಕಳೆದ ಒಂದು ತಿಂಗಳಲ್ಲಿ ಅಮಿಬಾಗೆ ಮೃತಪಟ್ಟರ ಸಂಖ್ಯೆ 5ಕ್ಕೇರಿದೆ. ಕೊಯಿಕ್ಕೋಡ್​ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಂಡೂರಿನ ಶೋಭನಾ (56) ಎಂಬಾಕೆ ಮೃತಪಟ್ಟಿದ್ದಾರೆ. ಇದಕ್ಕೂ ಮುನ್ನ 9 ವರ್ಷದ ಬಾಲಕಿ ಓಮಸ್ಸೇರಿಯ,…

Infant Mortality
ದೇಶ

ದೇಶದಲ್ಲಿ ಶಿಶು ಮರಣ ಶೇ.80ರಷ್ಟು ಕುಸಿತ: ರಾಷ್ಟ್ರೀಯ ರಿಜಿಸ್ಟ್ರಾರ್ ಜನರಲ್ ವರದಿ

ದೇಶದಲ್ಲಿ ಇದೇ ಮೊದಲ ಬಾರಿ ನವಜಾತ ಶಿಶುಗಳ ಮರಣ ಪ್ರಮಾಣ ದಾಖಲೆ ಪ್ರಮಾಣದಲ್ಲಿ ಕುಸಿತ ದಾಖಲಿಸಿದ್ದು, 1971ರ ಸ್ಥಿತಿಗೆ ಹೋಲಿಸಿದರೆ ಶೇ.80ರಷ್ಟು ಸುಧಾರಣ ಆಗಿದೆ. ಹೆರಿಗೆ ಸಂದರ್ಭದಲ್ಲಿ ಅಥವಾ ನಂತರದ ದಿನಗಳಲ್ಲಿ ನವಜಾತ ಶಿಶುಗಳು ಮೃತಪಡುವ ಪ್ರಮಾಣ ಶೇ.25ಕ್ಕೆ ಕುಸಿದಿದೆ. 2013ರಲ್ಲಿ…

9 VOTERS in one house
ದೇಶ

ಬಿಜೆಪಿ ಗೆದ್ದ ತ್ರಿಶೂರು ಲೋಕಸಭಾ ಕ್ಷೇತ್ರದ ಒಂದೇ ಮನೆಯಲ್ಲಿ 9 ಮತದಾರರು!

ತ್ರಿಶೂರ್: ತನ್ನ ಮನೆಯ ವಿಳಾಸಕ್ಕೆ ಒಂಬತ್ತು “ನಕಲಿ” ಮತದಾರರು ನೋಂದಣಿಯಾಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ನಟ ಸುರೇಶ್‌ ಗೋಪಿ ಗೆದ್ದ ಕೇರಳದ ತ್ರಿಶೂರ್‌ ಲೋಕಸಭಾ ಕ್ಷೇತ್ರದ ಮನೆಯ ಮಾಲೀಕರಾದ ಮಹಿಳೆ ಗಂಭೀರ ಆರೋ ಮಾಡಿದ್ದಾರೆ. 2024ರ ಚುನಾವಣೆಯಲ್ಲಿ ಬಿಜೆಪಿ ಗೆದ್ದ…

gold bangal
ದೇಶ

3 ವರ್ಷದ ನಂತರ ಮತ್ತೆ ಕೈ ಸೇರಿದ ಕಾಗೆ ಹೊತ್ತೊಯ್ದ ಚಿನ್ನದ ಬಳೆ!

ಕಾಗೆಯೊಂದು ಹೊತ್ತೊಯ್ದ ಚಿನ್ನದ ಬಳೆ ಮೂರು ವರ್ಷದ ಬಳಿಕ ಮತ್ತೆ ಮಹಿಳೆಯ ಕೈ ಸೇರಿದ ವಿಚಿತ್ರ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಮಲಪ್ಪುರಂನ ತ್ರಿಕ್ಕಲಂಗೋಡ್‌ನಲ್ಲಿ ಈ ಘಟನೆ ನಡೆದಿದ್ದು, ಮೂರು ವರ್ಷಗಳ ಹಿಂದೆ ಕೆಲಸ ಮಾಡುತ್ತಿದ್ದಾಗ ರುಕ್ಮಿಣಿ ಎಂಬುವವರು 12 ಗ್ರಾಂ…

v
ಅಪರಾಧ

ಪ್ರವೀಣ್ ನೆಟ್ಯಾರು ಕೊಲೆ ಪ್ರಕರಣ: 2 ವರ್ಷಗಳ ನಂತರ ಪ್ರಮುಖ ಆರೋಪಿ ಅರೆಸ್ಟ್

ಕಣ್ಣೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ಧುಲ್ ರಹಮಾನ್ ನನ್ನು ರಾಷ್ಟ್ರೀಯ ತನಿಖಾ ದಳ  ಅಧಿಕಾರಿಗಳು ಕತಾರ್ನಿಂದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಬಂಧಿಸಿದ್ದಾರೆ. ಪಾಪ್ಯುಲರ್…

ದೇಶ

ಶಶಿ ತರೂರ್ ಅಸಮಾಧಾನ: ಕೇರಳ ಬಿಕ್ಕಟ್ಟು ಶಮನಕ್ಕೆ ಕಾಂಗ್ರೆಸ್ ಸಭೆ

ನವದೆಹಲಿ: ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ಕೇರಳದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಕಾಂಗ್ರೆಸ್ ಪಕ್ವು ಮುಂದಾಗಿದ್ದು, ಇದೇ 28ರಂದು ಸಭೆ ಕರೆದಿದೆ. ಶುಕ್ರವಾರ ನಡೆಯಲಿರುವ ಸಭೆಯು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಹೊಸ ಪ್ರಧಾನ ಕಚೇರಿ…

kerala news
ಅಪರಾಧ

ಪ್ರೇಯಸಿ ಸೇರಿ 5 ಮಂದಿಯನ್ನು ಕೊಂದು ಪೊಲೀಸರಿಗೆ ಶರಣಾದ ಪಾಗಲ್ ಪ್ರೇಮಿ!

ಪ್ರೇಯಸಿ ಹಾಗೂ ಅವರ ಕುಟುಂಬದ ನಾಲ್ವರನ್ನು ಬೇರೆ ಬೇರೆ ಜಾಗಗಳಲ್ಲಿ ಕೊಲೆ ಮಾಡಿದ ಪಾಗಲ್ ಪ್ರೇಮಿ ವಿಷ ಸೇವಿಸಿ ಪೊಲೀಸ್ ಠಾಣೆಗೆ ಬಂದು ಶರಣಾದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ. 23 ವರ್ಷದ ಆಫನ್ ತಿರುವನಂಪುರದಲ್ಲಿ ಸೋಮವಾರ ಬೆಳಿಗ್ಗೆ ಪೊಲೀಸ್ ಠಾಣೆಗೆ…

gst officer
ದೇಶ

ಪತ್ನಿ, ತಾಯಿ ಜೊತೆ ಜಿಎಸ್ ಟಿ ಅಧಿಕಾರಿ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!

ಸೋದರಿ ಹಾಗೂ ತಾಯಿಯ ಜೊತೆ ಜಿಎಸ್ ಟಿ ಹೆಚ್ಚುವರಿ ಕಮಿಷನರ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಕೇರಳದ ಕೊಚ್ಚಿಯ ಮನೆಯೊಂದರಲ್ಲಿ ಪತ್ತೆಯಾಗಿದೆ. ಜಾರ್ಖಂಡ್ ಮೂಲದ 44 ವರ್ಷದ ಮನೀಶ್ ವಿಜಯ್ ಸುಂಕ ಇಲಾಖೆಯಲ್ಲಿ ಹೆಚ್ಚುವರಿ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಜಯ್,…

kerala students
ದೇಶ

ರ್ಯಾಗಿಂಗ್ ಮಾಡಿದ್ದ ಕೇರಳದ 7 ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು!

ಐದು ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡಿ ಕಿರುಕುಳ ನೀಡಿದ್ದ ಕೇರಳದ ತಿರುವನಂತಪುರಂ ಸರ್ಕರಿ ನರ್ಸಿಂಗ್ ಕಾಲೇಜಿನ 7 ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ. ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕಾಲೇಜಿನ 7 ಹಿರಿಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ…

ಅಪರಾಧ

ಅರ್ಧಬೆಲೆಗೆ ಸ್ಕೂಟರ್, ಲ್ಯಾಪ್ ಟಾಸ್ ಆಮೀಷ: 40,000 ಜನರಿಂದ 1000 ಕೋಟಿ ರೂ. ವಂಚನೆ!

ಅರ್ಧ ಬೆಲೆಗೆ ಸ್ಕೂಟರ್.. ಲ್ಯಾಪ್ ಟಾಪ್, ಗೃಹಪಯೋಗಿ ವಸ್ತುಗಳು ಸಿಗುತ್ತವೆ ಎಂದರೆ ಯಾರು ಬೇಡ ಅಂತಾರೆ. ಆದರೆ ಇದನ್ನೇ ಅಸ್ತ್ರವಾಗಿಟ್ಟುಕೊಂಡು 26 ವರ್ಷದ ಯುವಕನೊಬ್ಬ 40,000 ಜನರಿಗೆ ವಂಚಿಸಿದ್ದಾರೆ. ಹೌದು, ಕೇರಳ ಇತಿಹಾಸದಲ್ಲೇ ಅತೀ ದೊಡ್ಡ ವಂಚನೆ ಪ್ರಕರಣ ಎಂದು ಹೇಳಲಾಗಿದ್ದು,…