ತಾಜಾ ಸುದ್ದಿ
ಕೇರಳದ ವಯನಾಡಿನಲ್ಲಿ 3 ಬಾರಿ ಭೂಕುಸಿತ: ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿಕೆ
ದೇವರನಾಡು ಕೇರಳದ ವಯನಾಡಿನಲ್ಲಿ 3 ಬಾರಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಮೆಪ್ಪಾಡಿಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ಭೂಕುಸಿತದಲ್ಲಿ ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಭಾರೀ ಮಳೆಯ ನಡುವೆಯೂ ಎನ್ ಆಡಿಆರ್ ಎಫ್, ಪೊಲೀಸ್ ಸೇರಿದಂತೆ…
