ದೇಶ
ಲೋಕಸಭಾ ಟಿಕೆಟ್ ಆಫರ್ ಮಾಡಿದ್ದ ಜ್ಞಾನೇಶ್: ಕೇರಳ ಅಧಿಕಾರಿ ಬಾಂಬ್
ತಿರುವನಂತಪುರಂ: ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಆಹ್ವಾನ ನೀಡಿದ್ದರು ಎಂದು ಕೇರಳದ ನಿವೃತ್ತ ಮುಖ್ಯ ಕಾರ್ಯದರ್ಶಿ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಜಿಜಿ ಥಾಮಸ್ 2016ರಲ್ಲಿ ಮುಖ್ಯ ಕಾರ್ಯದರ್ಶಿ ಆಗಿ…
