Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: kerala

kerala flood
ದೇಶ

ಕೇರಳದಲ್ಲಿ ಪ್ರವಾಹ, ಭೂಕುಸಿತ: 9 ಮಂದಿ ದುರ್ಮರಣ

ತಿರುವನಂತಪುರಂ(ಕೇರಳಂ): ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೇರಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಮತ್ತು ಭೂಕುಸಿತಗಳಿಗೆ 9 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ಮಲಪ್ಪುರಂನಲ್ಲಿ ಐವರು ಹಾಗೂ ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ತಲಾ…

Kerala Landslides
ದೇಶ

ಕೇರಳದ ಹಲವೆಡೆ ಭೂಕುಸಿತ; 4 ಸಾವು

ತಿರುವನಂತಪುರ: ಕೇಂದ್ರ ಕೇರಳಂನ ಹಲವೆಡೆ ಭಾರಿ ಮಳೆಯಿಂದ ಪ್ರವಾಹ, ಭೂಕುಸಿತ ಸಂಭವಿಸಿದ್ದು, ಈ ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಮಾಹಿತಿ ಹಂಚಿಕೊಂಡಿದೆ. ಕೇಂದ್ರ ಕೇರಳಂನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಡುಕ್ಕಿ…

landslide
ದೇಶ

ಕೇರಳದ ವಯನಾಡಿನಲ್ಲಿ ಭೂಕುಸಿತ: 2 ಸಾವು

ಕೇರಳದ ವಯನಾಡಿನಲ್ಲಿ ಸುರಿದ ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮಂಗಳವಾರ ಬೆಳಿಗ್ಗೆ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ. ರಕ್ಷಣಾ ಪಡೆಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಆವಶೇಷಗಳಡಿ ಸಿಲುಕಿರುವವ ರಕ್ಷಣೆಗೆ ಮುಂದಾಗಿದೆ. ವಯನಾಡು…

sharanya
ರಾಜ್ಯ

ಕೊಡಗಿನ ಅರಣ್ಯದಲ್ಲಿ ನಾಪತ್ತೆಯಾಗಿದ್ದ ಕೇರಳದ ಯುವತಿ 4 ದಿನಗಳ ನಂತರ ರಕ್ಷಣೆ

ಬೆಂಗಳೂರು: ಕೊಡಗು ಜಿಲ್ಲೆಯ ತಡಿಯಾಂಡಮೋಲ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ (36) ಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಯುವತಿ ಆರೋಗ್ಯವಾಗಿದ್ದಾರೆ…

amiba
ದೇಶ

ಮೆದುಳು ತಿನ್ನುವ ಅಮಿಬಾಗೆ ಮಹಿಳೆ ಬಲಿ: ಕೇರಳದಲ್ಲಿ 5ಕ್ಕೇರಿದ ಸಾವಿನ ಸಂಖ್ಯೆ

ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಇದರಿಂದ ಕೇರಳದಲ್ಲಿ ಕಳೆದ ಒಂದು ತಿಂಗಳಲ್ಲಿ ಅಮಿಬಾಗೆ ಮೃತಪಟ್ಟರ ಸಂಖ್ಯೆ 5ಕ್ಕೇರಿದೆ. ಕೊಯಿಕ್ಕೋಡ್​ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಂಡೂರಿನ ಶೋಭನಾ (56) ಎಂಬಾಕೆ ಮೃತಪಟ್ಟಿದ್ದಾರೆ. ಇದಕ್ಕೂ ಮುನ್ನ 9 ವರ್ಷದ ಬಾಲಕಿ ಓಮಸ್ಸೇರಿಯ,…

s. sreesanth
ಕ್ರೀಡೆ

ಮಾಜಿ ಕ್ರಿಕೆಟಿಗ ಶ್ರೀಶಾಂತ್ ಗೆ 3 ವರ್ಷ ನಿಷೇಧ

ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ನಿಷೇಧಕ್ಕೆ ಒಳಗಾಗಿದ್ದ ಭಾರತ ತಂಡದ ಮಾಜಿ ವೇಗಿ ಎಸ್.ಶ್ರೀಶಾಂತ್ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕೇರಳ ಕ್ರಿಕೆಟ್ ಸಂಸ್ಥೆ 3 ವರ್ಷ ನಿಷೇಧ ವಿಧಿಸಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಭಾರತ ತಂಡದಿಂದ ಕೈಬಿಟ್ಟಿರುವ ಬಗ್ಗೆ ಶ್ರೀಶಾಂತ್…

naxal
ರಾಜ್ಯ

50ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ನಕ್ಸಲರು ಬೆಳ್ತಂಗಡಿ ಪೊಲೀಸರ ವಶಕ್ಕೆ

ಮಂಗಳೂರು:ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು ಎರಡು ದಿನ ಕಸ್ಟಡಿಗೆ ಪಡೆದು ಮೂರು ಪ್ರಕರಣಗಳ ಬಗ್ಗೆ…

ma baby
ದೇಶ

ಕೇರಳದ ಬೇಬಿ ಸಿಪಿಐಎಂ ನೂತನ ಸಾರಥಿ

ಕೊಲ್ಲಂ: ಕೇರಳದ ಮಾಜಿ ಸಚಿವ ಎಂ.ಎ. ಬೇಬಿ ಅವರನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) (ಸಿಪಿಐ(ಎಂ)) ಪಕ್ಷದ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಮದುರೈನಲ್ಲಿ ನಡೆದ ಪಕ್ಷದ 24ನೇ ಕಾಂಗ್ರೆಸ್ನಲ್ಲಿ ಈ ಘೋಷಣೆ ಮಾಡಲಾಯಿತು. ಸೀತಾರಾಂ ಯೆಚೂರಿ ಅವರ…

ದೇಶ

ಶಶಿ ತರೂರ್ ಅಸಮಾಧಾನ: ಕೇರಳ ಬಿಕ್ಕಟ್ಟು ಶಮನಕ್ಕೆ ಕಾಂಗ್ರೆಸ್ ಸಭೆ

ನವದೆಹಲಿ: ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ಕೇರಳದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಕಾಂಗ್ರೆಸ್ ಪಕ್ವು ಮುಂದಾಗಿದ್ದು, ಇದೇ 28ರಂದು ಸಭೆ ಕರೆದಿದೆ. ಶುಕ್ರವಾರ ನಡೆಯಲಿರುವ ಸಭೆಯು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಹೊಸ ಪ್ರಧಾನ ಕಚೇರಿ…

kerala news
ಅಪರಾಧ

ಪ್ರೇಯಸಿ ಸೇರಿ 5 ಮಂದಿಯನ್ನು ಕೊಂದು ಪೊಲೀಸರಿಗೆ ಶರಣಾದ ಪಾಗಲ್ ಪ್ರೇಮಿ!

ಪ್ರೇಯಸಿ ಹಾಗೂ ಅವರ ಕುಟುಂಬದ ನಾಲ್ವರನ್ನು ಬೇರೆ ಬೇರೆ ಜಾಗಗಳಲ್ಲಿ ಕೊಲೆ ಮಾಡಿದ ಪಾಗಲ್ ಪ್ರೇಮಿ ವಿಷ ಸೇವಿಸಿ ಪೊಲೀಸ್ ಠಾಣೆಗೆ ಬಂದು ಶರಣಾದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ. 23 ವರ್ಷದ ಆಫನ್ ತಿರುವನಂಪುರದಲ್ಲಿ ಸೋಮವಾರ ಬೆಳಿಗ್ಗೆ ಪೊಲೀಸ್ ಠಾಣೆಗೆ…