Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: kerala

ತಾಜಾ ಸುದ್ದಿ

ಕೇಂದ್ರದಿಂದ ಬಾಕಿ ಇರುವ ಕ್ಯಾಂಪಾ ಅನುದಾನಕ್ಕಾಗಿ ಕರ್ನಾಟಕ-ಕೇರಳ ಜಂಟಿ ಮನವಿಗೆ ನಿರ್ಧಾರ

ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ ನಮ್ಮ ಕ್ಯಾಂಪಾ ನಿಧಿಯನ್ನೇ ಇದಕ್ಕೆ ನೀಡುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ…

ತಾಜಾ ಸುದ್ದಿ

ಪ್ರಧಾನಿ ಮೋದಿ ವಯನಾಡಿನಲ್ಲಿ ವೈಮಾನಿಕ ವೀಕ್ಷಣೆ: 2000 ಕೋಟಿ ಪರಿಹಾರಕ್ಕೆ ಕೇರಳ ಮನವಿ!

ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೂಕುಸಿತದಿಂದ ತತ್ತರಿಸಿದ ವಯನಾಡು ಪ್ರವಾಹ ಪೀಡಿತ ಪ್ರದೇಶಗಳನ್ನು ವೈಮಾನಿಕ ವೀಕ್ಷಣೆ ನಡೆಸಿದರು. ಶನಿವಾರ ಬೆಳಿಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕೇರಳಕ್ಕೆ ಆಗಮಿಸಿದ ಪ್ರಧಾನಿ ನಂತರ ಸಿಎಂ ವಿಜಯನ್ ಪಿಣರಾಯ್ ಜೊತೆಯಲ್ಲಿ ವಯನಾಡು ದುರಂತ ಸ್ಥಳಗಳನ್ನು…

waynad
ತಾಜಾ ಸುದ್ದಿ

ವಯನಾಡು ದುರಂತ: ಪರಿಹಾರ ಕಾರ್ಯ ಸ್ಥಗಿತ

ನೂರಾರು ಜನರ ಸಾವಿಗೆ ಕಾರಣವಾದ ಕೇರಳದ ವಯನಾಡ್ ಚೂರಲ್ಮಲ, ಮುಂಡಕ್ಕೈ ಭೂಕುಸಿತ ಪ್ರದೇಶದಲ್ಲಿ ಕಳೆದ 9 ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಯು ಭಾಗಶಃ ವಾಪಸ್ ತೆರಳಿದೆ. ಕಾರ್ಯಾಚರಣೆ ಮುಗಿಸಿ ಭಾಗಶಃ ವಾಪಸ್ ತೆರಳುವ ಸೇನೆಯ ನಿರ್ಧಾರವನ್ನು ಕೇರಳ ಲೋಕೋಪಯೋಗಿ ಸಚಿವ…

chiranjivi- ram charan
ತಾಜಾ ಸುದ್ದಿ

ವಯನಾಡು ಭೂಕುಸಿತ ಸಂತ್ರಸ್ತರಿಗೆ 1 ಕೋಟಿ ದೇಣಿಗೆ ನೀಡಿದ ಚಿರಂಜೀವಿ, ರಾಮ್ ಚರಣ್!

ಕೇರಳದ ವಯನಾಡು ಭೂಕುಸಿತ ಸಂತ್ರಸ್ತರ ನೆರವಿಗೆ ತೆಲುಗು ಚಿತ್ರರಂಗ ಮುಂದಾಗಿದ್ದು, ಸ್ಟಾರ್ ನಟರಾದ ಚಿರಂಜೀವಿ ಮತ್ತು ಪುತ್ರ ರಾಮ್ ಚರಣ್ ಜಂಟಿಯಾಗಿ 1 ಕೋಟಿ ರೂ. ನೆರವು ಘೋಷಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಕುಸಿತದಿಂದ ಪ್ರವಾಹ ಉಂಟಾಗಿದ್ದು,…

waynad
ತಾಜಾ ಸುದ್ದಿ

ಕೇರಳದ ವಯನಾಡು ನೆರವಿನ ಮಹಾಪೂರವೇ ಹರಿಸುತ್ತಿರುವ ಕನ್ನಡಿಗರು!

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದ್ದು, ನೆರವಿನ ಮಹಾಪೂರವೇ ಹರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಯನಾಡಿನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಭರವಸೆ ನೀಡಿದ್ದಾರೆ.…

rahul gandhi
ತಾಜಾ ಸುದ್ದಿ

ತಂದೆಯನ್ನು ಕಳೆದುಕೊಂಡಾಗ ಆದಷ್ಟು ನೋವಾಯಿತು: ರಾಹುಲ್ ಗಾಂಧಿ

ತಂದೆಯನ್ನು ಕಳೆದುಕೊಂಡಾಗ ಆದಷ್ಟು ನೋವು ಆಯಿತು ಎಂದು ಕೇರಳದ ದುರಂತ ಪೀಡಿತ ವಯನಾಡಿಗೆ ಭೇಟಿ ನೀಡಿದ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಭೂಕುಸಿತದಿಂದ ಅಕ್ಷರಶಃ ಸ್ಮಶಾನವಾಗಿರುವ ವಯನಾಡಿಗೆ ಗುರುವಾರ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ…

santosh lad
ತಾಜಾ ಸುದ್ದಿ

ಪ್ರವಾಹ ಪೀಡಿತ ವಯನಾಡಿಗೆ ಸಚಿವ ಸಂತೋಷ್ ಲಾಡ್ ನಿಯೋಜಿಸಿದ ಸಿಎಂ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ…

waynad
ತಾಜಾ ಸುದ್ದಿ

ವಯನಾಡು ದುರಂತದಲ್ಲಿ ಮೃತರ ಸಂಖ್ಯೆ 106ಕ್ಕೆ ಏರಿಕೆ; ನೂರಕ್ಕೂ ಅಧಿಕ ಮಂದಿ ಕಣ್ಮರೆಯ ಶಂಕೆ!

ಕೇರಳದ ವಯನಾಡಿನಲ್ಲಿ ಭಾರೀ ಮಳೆಯಿಂದ ಸಂಭವಿಸಿವ ಭೀಕರ ಭೂಕುಸಿತಗಳಲ್ಲಿ ಮೃತಪಟ್ಟವರ ಸಂಖ್ಯೆ 106ಕ್ಕೆ ಏರಿಕೆಯಾಗಿದ್ದು, ಇನ್ನೂ ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಮೆಪ್ಪಾಡಿಯಲ್ಲಿ ಸುಮಾರು 4 ಗಂಟೆಗಳ ಅಂತರದಲ್ಲಿ ಸಂಭವಿಸಿದ ಮೂರು ಭೂಕುಸಿತ ಪ್ರಕರಣಗಳಲ್ಲಿ 200ಕ್ಕೂ ಹೆಚ್ಚು ಮನೆಗಳು ಧ್ವಂಸಗೊಂಡಿವೆ.…

Kerala Landslides
ತಾಜಾ ಸುದ್ದಿ

64 ಜನರನ್ನು ಬಲಿ ಪಡೆದ ಕೇರಳದ ದುರಂತಕ್ಕೆ 24 ಗಂಟೆಯಲ್ಲಿ ಸುರಿದ 372 ಮಿ.ಮೀ. ರಣ ಮಳೆಯೇ ಕಾರಣ!

ಕೇರಳದ ವಯನಾಡಿನಲ್ಲಿ ಮಂಗಳವಾರ ಸಂಭವಿಸಿದ ಭೀಕರ ಭೂಕುಸಿತಕ್ಕೆ ಕಳೆದ 24 ಗಂಟೆಯಲ್ಲಿ ಸುರಿದ ರಣ ಮಳೆಯೇ ಕಾರಣ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಕೇರಳದ ವಯನಾಡು ಸುತ್ತಮುತ್ತಲ ಪ್ರದೇಶಗಳಲ್ಲಿ 372 ಮಿ.ಮೀ.ನಷ್ಟು ಭಾರೀ ಮಳೆಯಾಗಿದ್ದರಿಂದ ಭೂಕುಸಿತ ಹಾಗೂ…

ತಾಜಾ ಸುದ್ದಿ

ಕಾಸರಗೋಡಿನಲ್ಲಿ ಆಸ್ಪತ್ರೆಯ ಜನರೇಟರ್ ಹೊಗೆ ಸೇವಿಸಿ 38 ಶಾಲಾ ಮಕ್ಕಳು ಅಸ್ವಸ್ಥ

ಆಸ್ಪತ್ರೆಯ ಜನರೇಟರ್ ನಿಂದ ಹೊರಬರುವ ಹೊಗೆ ಸೇವಿಸಿದ 38ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಕರ್ನಾಟಕ ಗಡಿಯಲ್ಲಿರುವ ಕಾಸರಗೋಡಿ ಜಿಲ್ಲೆಯಲ್ಲಿ ಜರುಗಿದೆ. ಕೇರಳದ ಕಾಸರಗೋಡಿನಲ್ಲಿ ಶಾಲೆಯ ಸಮೀಪದ ಆಸ್ಪತ್ರೆಗೆ ಅಳವಡಿಸಲಾಗಿದ್ದ ಜನರೇಟರ್ ನಿಂದ ಹೊರಬರುತ್ತಿದ್ದ ಹೊಗೆ ಸೇವಿಸಿ ಹಲವಾರು ಮಕ್ಕಳು ಅಸ್ವಸ್ಥಗೊಂಡಿದ್ದು,…