ಮನರಂಜನೆ
ಕೆಜಿಎಫ್, ಓಂ ಖ್ಯಾತಿಯ ನಟ ಹರೀಶ್ ರಾಯ್ ವಿಧಿವಶ
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹಿರಿಯ ಪೋಷಕ ನಟ ಹರೀಶ್ ರಾಯ್ ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಸುಮಾರು ಎರಡು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದ ಹರೀಶ್ ರಾಯ್ ಅವರಿಗೆ ಕ್ಯಾನ್ಸರ್ ಆವರಿಸಿಕೊಂಡಿತ್ತು. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅವರು…
