ಮ್ಯಾನ್ಮರ್ ನಲ್ಲಿ ಸೈಬರ್ ವಂಚಕರ ಜಾಲದಲ್ಲಿ ಸಿಲುಕಿದ್ದ ಇಬ್ಬರು ಕನ್ನಡಿಗರ ರಕ್ಷಣೆ
ಬೆಂಗಳೂರು: ಮ್ಯಾನ್ಮಾರ್‌ನಲ್ಲಿ ನಡೆಯುತ್ತಿದ್ದ ಚೀನಾ ನಿಯಂತ್ರಿತ ಸೈಬರ್ ಕ್ರೈಮ್ ವಂಚಕರ ಜಾಲದಲ್ಲಿ ಸಿಲುಕಿದ್ದ ಇಬ್ಬರು ಭಾರತೀಯ ಪ್ರಜೆಗಳನ್ನು ಕರ್ನಾಟಕ ಸೈಬರ್ ಕಮಾಂಡ್, ಇಂಡಿಯನ್ ಸೈಬರ್ ಕ್ರೈಮ್ ಕೋ-ಆರ್ಡಿನೇಷನ್ ಸೆಂಟರ್ (I4ಸಿ), ಜಾರಿ ನಿರ್ದೇಶನಾಲಯ (ಇಡಿ) ಮತ್ತು ಮ್ಯಾನ್ಮಾರ್‌ನ ಭಾರತೀಯ ರಾಯಭಾರ ಕಚೇರಿಯ…
