ತಾಜಾ ಸುದ್ದಿ
ಭತ್ತ, ತೊಗರಿ ಸೇರಿ 14 ಖಾರೀಫ್ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಕೇಂದ್ರ ಸರ್ಕಾರ ಮಹತ್ವದ ಆದೇಶ
ನವದೆಹಲಿ: 14 ಖಾರೀಫ್ ಬೆಳೆಗಳಿಗೆ ನೀಡಲಾಗುತ್ತಿದ್ದ ಕನಿಷ್ಠ ಬೆಂಬಲ ಬೆಲೆಯಲ್ಲಿ ಹೆಚ್ಚಳ ಮಾಡಲು ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ 2026-27ರ ಮಾರುಕಟ್ಟೆ…
