ತಾಜಾ ಸುದ್ದಿ
ಕೊಟ್ಟ ಮಾತಿನಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಮುಖಂಡ!
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹಿನ್ನಡೆ ಉಂಟಾದರೆ ರಾಜೀನಾಮೆ ನೀಡುವುದಾಗಿ ಶಪಥ ಮಾಡಿದ್ದ ಬಿಜೆಪಿ ನಾಯಕ ಕಿರ್ದೊಯಿ ಲಾಲ್ ಮೀನಾ ರಾಜಸ್ಥಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 72 ವರ್ಷದ ಕಿರ್ದೊಯಿ ಲಾಲ್ ಮೀನಾ ಲೋಕಸಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ತವರೂರು ಡೌಸಾ…
