ತಾಜಾ ಸುದ್ದಿ
3ನೇ ಬಾರಿ ಮೋದಿ ಪದಗ್ರಹಣ ಬೆನ್ನಲ್ಲೇ ರೈತರಿಗೆ ಸಿಹಿ ಸುದ್ದಿ: ಕಿಸಾನ್ ಸಮ್ಮಾನ್ ಹಣ ಬಿಡುಗಡೆಗೆ ಮೊದಲ ಸಹಿ!
ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ ಕಚೇರಿಯಲ್ಲಿ ಪದಗ್ರಹಣ ಮಾಡಿದರು. ಭಾನುವಾರ ರಾತ್ರಿ 7.30ಕ್ಕೆ 72 ಸಂಸದರೊಂದಿಗೆ ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮೋದಿ ಸಂಸತ್ ಭವನದ ದಕ್ಷಿಣ ಭಾಗದಲ್ಲಿರುವ ತಮ್ಮ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ…
