ದೇಶ
19ನೇ ಕಂತಿನ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಕಂತು ಬಿಡುಗಡೆ: 22 ಸಾವಿರ ಕೋಟಿ ರೂ. ಬಿಡುಗಡೆ!
ಪ್ರಧಾನಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (ಪಿಎಂ-ಕಿಸಾನ್) 19 ನೇ ಕಂತಿನ ಹಣವನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ. ಬಿಹಾರದ ಭಾಗಲ್ಪುರದ ವಿಮಾನ ನಿಲ್ದಾಣದ ಮೈದಾನದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಪ್ರಧಾನಿ ಮೋದಿ ದೇಶದ 9 ಕೋಟಿ…
