Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: kj george

Golden Chariot
ರಾಜ್ಯ

ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ

ಬೆಂಗಳೂರು: ಕರ್ನಾಟಕದ ಪ್ರಮುಖ ಐಷಾರಾಮಿ ಪ್ರವಾಸಿ ರೈಲು ‘ಗೋಲ್ಡನ್ ಚಾರಿಯಟ್’ ಅಕ್ಟೋಬರ್ 24ರಿಂದ 2026–27ರ ಪ್ರವಾಸಿ ಋತುವಿನ ಯಾತ್ರೆಗಳನ್ನು ಹೊಸ ಮೆರುಗಿನಲ್ಲಿ ಆರಂಭಿಸಲಿದ್ದು, ವನ್ಯಜೀವಿ, ರಾಜವೈಭವ, ವಿಶ್ವ ಪರಂಪರೆ, ಕಾಫಿ ನಾಡು ಮತ್ತು ಕರಾವಳಿ ಅನುಭವಗಳನ್ನು ಒಂದೇ ಐಷಾರಾಮಿ ಯಾತ್ರೆಯಲ್ಲಿ ಪ್ರವಾಸಿಗರಿಗೆ…

kj george
ರಾಜ್ಯ

100 ಕೋಟಿ ರೂ. ವೆಚ್ಚದಲ್ಲಿ ಕೆಎಸ್ ಟಿಡಿಸಿ 26 ಹೋಟೆಲ್, ರೆಸ್ಟೋರೆಂಟ್ ಅಭಿವೃದ್ಧಿ: ಸಚಿವ ಕೆಜೆ ಜಾರ್ಜ್

ಬೆಂಗಳೂರು: ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿರುವ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (ಕೆಎಸ್ ಟಿಡಿಸಿ) 24 ಹೋಟೆಲ್‌ಗಳು ಹಾಗೂ 2 ರೆಸ್ಟೋರೆಂಟ್‌ಗಳನ್ನು ₹100 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಸಮಗ್ರವಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧರಿಸಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ…

coffee estate
ರಾಜ್ಯ

ಸಚಿವ ಜಾರ್ಜ್ ಕಾಫಿ ತೋಟಕ್ಕೆ ನುಗ್ಗಿದ ಮೂವರು ಬಂದೂಕುಧಾರಿಗಳ ಬಂಧನ

ಚಿಕ್ಕಮಗಳೂರು: ಸಚಿವ ಕೆಜೆ ಜಾರ್ಜ್ ಅವರಿಗೆ ಸೇರಿದ ಕಾಫಿ ತೋಟಕ್ಕೆ ಬಂದೂಕುಧಾರಿಗಳು ನುಗ್ಗಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಮಲ್ಲಂದೂರು ಸಮೀಪದ ಏಳುನೂರು ಖಾನ್ ಕಾಫಿ ತೋಟದಲ್ಲಿ ಬಂದೂಕು ಹಿಡಿದಿದ್ದ ಗುಂಪು ಓಡಾಡಿದೆ.…

chikkamagaluru news
ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೇ ಕೇಂದ್ರದಿಂದ ದ್ರೋಹ: ಸಿಎಂ ಅಸಮಾಧಾನ

ಚಿಕ್ಕಮಗಳೂರು: ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ ನರಸಿಂಹರಾಜಪುರಕ್ಕೆ ಸಂಪರ್ಕಿಸುವ ಭದ್ರಾ ಹಿನ್ನೀರಿನಲ್ಲಿ ನಿರ್ಮಿಸಿರುವ…

kj george
ರಾಜ್ಯ

ಕೃಷಿಗೆ ಹಗಲು ವೇಳೆ ವಿದ್ಯುತ್‌ ಪೂರೈಕೆಗೆ ‘ಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ

ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಎಂಬ ಹೊಸ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ತಾಸು ವಿದ್ಯುತ್ ಪೂರೈಸುವ ಬದ್ಧತೆಯನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ಇಂಧನ…

ರಾಜ್ಯ

ರೈತರಿಗೆ ಸಿಹಿಸುದ್ದಿ: ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ

ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ…

kredal
ರಾಜ್ಯ

ಮುಖ್ಯಮಂತ್ರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು. ಕ್ರೆಡಲ್‌ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು,…

ರಾಜ್ಯ

ರೈತರ ನೆರವಿಗೆ ಕ್ರೆಡಲ್ ನಿಂದ ‘ಪಿಎಂ ಕುಸುಮ್ ಬಿ’ ಸಹಾಯವಾಣಿ ಕೇಂದ್ರ ಆರಂಭ

ಬೆಂಗಳೂರು: ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ. 2025ರ ಡಿಸೆಂಬರ್‌ 23ರಿಂದ 2025ರ ಡಿಸೆಂಬರ್‌ 31ರವರೆಗೆ ಸಹಾಯವಾಣಿ…

power
ರಾಜ್ಯ

48 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ ನೇಮಕ ಆದೇಶ

ಬೆಂಗಳೂರು ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ನೇಮಕಾತಿ ಪ್ರಕ್ರಿಯೆಯನ್ನು ಗುರುವಾರ ಯಶಸ್ವಿಯಾಗಿ ಪೂರ್ಣಗೊಳಿಸಿತು. ಕೆಪಿಟಿಸಿಎಲ್‌ನ ಲೆಕ್ಕಾಧಿಕಾರಿಗಳ ಸಂಘದ ಸಭಾಂಗಣದಲ್ಲಿ ಡಿಸೆಂಬರ್ 10 ಮತ್ತು 11, 2025…

kj george
ಕಾನೂನು

ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್: ಸ್ಮಾರ್ಟ್ ಮೀಟರ್ ಗುತ್ತಿಗೆ ಹಗರಣ ದೂರು ರದ್ದು!

ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಲು ನಿರ್ದೇಶನ ಕೋರಿ ಬಿಜೆಪಿ ಮುಖಂಡರು ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್‌ ರದ್ದುಪಡಿಸಿದೆ. ಬಿಜೆಪಿ ನಾಯಕರಾದ ಸಿ.ಎನ್. ಅಶ್ವತ್ಥನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಸಲ್ಲಿಸಿದ್ದ ಖಾಸಗಿ…