ಏಪ್ರಿಲ್‌ನೊಳಗೆ 3,000 ಲೈನ್‌ಮನ್‌ಗಳ ನೇಮಕ: ಸಚಿವ ಕೆಜೆ ಜಾರ್ಜ್
ಹಾವೇರಿ: ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ ಏಪಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ…
