ಬೆಂಗಳೂರು
ಮಾಜಿ ಸಿಎಂ ನಿಜಲಿಂಗಪ್ಪ ನಿವಾಸ 5 ಕೋಟಿ ರೂ.ಗೆ ಖರೀದಿಸಲು ರಾಜ್ಯ ಸರ್ಕಾರ ನಿರ್ಧಾರ
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗದಲ್ಲಿ ವಾಸವಿದ್ದ ಮನೆಯನ್ನು ಸರ್ಕಾರ ಶೀಘ್ರ ಖರೀದಿಸಿ, ಒಂದು ತಿಂಗಳಲ್ಲಿ ನೋಂದಣಿ ಮಾಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ…
