Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: kmf

kmf
ರಾಜ್ಯ

ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ!

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆ ಪ್ರಕ್ರಿಯೆ ಮುಗಿದ ಮರು ದಿನವೇ ನಂದಿನಿ ಹಾಲಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ಹೊಸ ದರ ನವೆಂಬರ್ 1ರಿಂದಲೇ ಜಾರಿಗೆ ಬರಲಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ದರ ಏರಿಕೆಗೆ…

nandini gee
ಅಪರಾಧ

1.26 ಕೋಟಿ ಮೌಲ್ಯದ ನಕಲಿ ನಂದಿನಿ ತುಪ್ಪ ವಶ: ಕೆಎಂಎಫ್ ಡಿಸ್ಟ್ರಿಬ್ಯೂಟರ್ ಸೇರಿ ನಾಲ್ವರ ಬಂಧನ

ಬೆಂಗಳೂರು: ನಂದಿನಿ ತುಪ್ಪದ ಬ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದು, ನಂದಿನಿ ಉತ್ಪನ್ನಗಳ ಡಿಸ್ಟ್ರಿಬ್ಯೂಟರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ, ಪುತ್ರ ದೀಪಕ್, ಮುನಿರಾಜು ಹಾಗೂ ಅಭಿ ಬಂಧಿತ…

nandini gee
ರಾಜ್ಯ

ಗ್ರಾಹಕರಿಗೆ ಬಿಗ್ ಶಾಕ್: ಇಂದಿನಿಂದಲೇ ನಂದಿನಿ ತುಪ್ಪ ಲೀಟರ್ ಗೆ 90 ರೂ.ಏರಿಕೆ!

ಜಿಎಸ್ ಟಿ ದರ ಇಳಿಕೆಯಿಂದ ಹಾಲಿನ ಉತ್ಪನ್ನಗಳ ದರ ಇಳಿಕೆ ಮಾಡಿದ್ದ ಕೆಎಂಎಫ್ ಇದೀಗ ದಿಢೀರನೆ ನಂದಿನಿ ತುಪ್ಪದ ದರ ಲೀಟರ್ ಗೆ 90 ರೂ. ಏರಿಕೆ ಮಾಡಿ ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಬಮೂಲ್ ಅಧ್ಯಕ್ಷ ನಿರ್ದೇಶಕ ಡಿಕೆ…

kmf
ರಾಜ್ಯ

ಏಪ್ರಿಲ್ 1ರಿಂದ ಹಾಲು, ಮೊಸರು ದರ ಏರಿಕೆ ಜಾರಿ: ಹೊರ ದರ ವಿವರ ಹೀಗಿದೆ!

ರಾಜ್ಯದಲ್ಲಿ ಏಪ್ರಿಲ್ 1ರಿಂದ ಹಾಲು, ಮೊಸರು ಸೇರಿದಂತೆ ಎಲ್ಲಾ ನಂದಿನಿ ಉತ್ಪನ್ನಗಳ ದರ ಏರಿಕೆ ಜಾರಿಗೆ ಬರಲಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆಗೆ ಅನುಮೋದನೆ ದೊರೆತ ನಂತರ ಬೆಂಗಳೂರಿನಲ್ಲಿ ಗುರುವಾರ…

siddaramiah
ರಾಜ್ಯ

ಹಾಲಿನ ದರ 5 ರೂ. ಹೆಚ್ಚಳ ಪ್ರಸ್ತಾಪ: ಸಿಎಂ ಸಿದ್ದರಾಮಯ್ಯ ಸಿಡಿಮಿಡಿ

ಬೆಂಗಳೂರು: ನೌಕರರ ವೇತನ ಹೆಚ್ಚಳ ಸಾಗಾಣಿಕೆ ವೆಚ್ಚ ಮತ್ತು ಹಾಲು ಉತ್ಪಾದಕರಿಗೆ ನೀಡುತ್ತಿರುವ ಹೆಚ್ಚುವರಿ ದರಕ್ಕೆ ಅನುಗುಣವಾಗಿ ಹಾಲು ಮಾರಾಟ ದರ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೆಎಂಎಫ್ ಮಾಡಿರುವ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ಪ್ರತಿ ಲೀಟರ್ ಹಾಲು, ಮಾರಾಟ…

nandini milk
ರಾಜ್ಯ

ಬಜೆಟ್ ಬಳಿಕ ಹಾಲಿನ ದರ ಹೆಚ್ಚಳ?

ಬೆಂಗಳೂರು: ಬಸ್,ಮೆಟ್ರೋ ಪ್ರಯಾಣ ದರ ಏರಿಕೆಗಳ ಸಂಕಷ್ಟದ ಬೆನ್ನಲ್ಲೇ ಬಜೆಟ್​ ಬಳಿಕ ರಾಜ್ಯ ಸರ್ಕಾರ ಹಾಲಿನ ದರವನ್ನೂ ಕೂಡ ಹೆಚ್ಚಳ ಮಾಡುವ ಸಾಧ್ಯತೆಯಿದೆ. ಬೆಲೆ ಏರಿಕೆಗಾಗಿ ರಾಜ್ಯ ಸರ್ಕಾರದ ಮೇಲೆ ಹಾಲು ಒಕ್ಕೂಟಗಳು ಒತ್ತಡ ಹೇರುತ್ತಿದ್ದು, ಲೀಟರ್​​ಗೆ 5 ರೂ ಹೆಚ್ಚಳ…

nandini gee- tirupati
ತಾಜಾ ಸುದ್ದಿ

ಜಿಪಿಎಸ್, ಎಲೆಕ್ಟ್ರಿಕ್ ಬೀಗ: ತಿರುಪತಿಗೆ ಕಳುಹಿಸುವ ಕರ್ನಾಟಕದ ನಂದಿನಿ ತುಪ್ಪಕ್ಕೆ ಬಿಗಿ ಭದ್ರತೆ!

ತಿರುಪತಿ ಲಡ್ಡುಗೆ ಬಳಸಲಾಗುವ ಲಡ್ಡುನಲ್ಲಿ ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬ ವಿವಾದದ ಬೆನ್ನಲ್ಲೇ ತಿರುಪತಿಗೆ ಕಳುಹಿಸುತ್ತಿರುವ ಕರ್ನಾಟಕದ ನಂದಿನಿ ತುಪ್ಪಗೆ ಭಾರೀ ಬಿಗಿ ಭದ್ರತೆ ನೀಡಲಾಗುತ್ತಿದೆ. ಹೌದು, ಕರ್ನಾಟಕ ಹಾಲು ಒಕ್ಕೂಟ ಸಿದ್ಧಪಡಿಸುವ ನಂದಿನಿ ತುಪ್ಪ ಇದೀಗ ತಿರುಪತಿ ತಿಮ್ಮಪ್ಪನ ಜನಪ್ರಿಯ…

ತಾಜಾ ಸುದ್ದಿ

ದೋಸೆ, ಇಡ್ಲಿ ಹಿಟ್ಟು ಉತ್ಪನ್ನ ಮಾರುಕಟ್ಟೆಗೆ ಪರಿಚಯಿಸಲಿರುವ ಕೆಎಂಎಫ್!

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಡ್ಲಿ ಮತ್ತು ದೋಸೆಗೆ ಅಪಾರ ಬೇಡಿಕೆಯನ್ನು ಮನಗಂಡಿರುವ ಕರ್ನಾಟಕ ಹಾಲು ಉತ್ಪನ್ನ ಸಂಸ್ಥೆ ಕೆಎಂಫ್ ಇಡ್ಲಿ ಮತ್ತು ದೋಸೆ ಹಿಟ್ಟು ಉತ್ಪನ್ನ ಮಾರಾಟಕ್ಕೆ ಮುಂದಾಗಿದೆ. ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ `ಕನ್ನಡವಾಹಿನಿ’ಗೆ ಈ ವಿಷಯ…

kmf
ತಾಜಾ ಸುದ್ದಿ

BREAKING ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀಟರ್ ಗೆ 2 ರೂ. ಹೆಚ್ಚಿಸಿದ ರಾಜ್ಯ ಸರ್ಕಾರ!

ಸತತ ದರ ಏರಿಕೆಯಿಂದ ತತ್ತರಿಸುತ್ತಿರುವ ರಾಜ್ಯದ ಜನತೆಗೆ ಇದೀಗ ಕೆಎಂಎಫ್ ನಂದಿನಿ ಲೀಟರ್ ಹಾಲಿಗೆ 2.10 ರೂ. ಏರಿಕೆ ಮಾಡಿದೆ. ಬೆಂಗಳೂರಿನಲ್ಲಿ ಕೆಎಂಎಫ್ ಅಧ್ಯಕ್ಷ ಭಿಮಾ ನಾಯ್ಕ್ ಹಾಲಿನ ದರ ಏರಿಕೆ ವಿಷಯ ಪ್ರಕಟಿಸಿದ್ದು, ನಂದಿನಿ ಹಾಲಿನ ಪರಿಷ್ಕೃತ ದರ ನಾಳೆ…

kmf
ತಾಜಾ ಸುದ್ದಿ

ಟಿ-20 ವಿಶ್ವಕಪ್ ನ 2 ತಂಡಗಳಿಗೆ ಕೆಎಂಎಫ್ ನಂದಿನಿ ಪ್ರಾಯೋಜಕತ್ವ!

2024ರ ಟಿ-20 ವಿಶ್ವಕಪ್ ನಲ್ಲಿ ಆಡಲಿರುವ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿನ ಉತ್ಪನ್ನಗಳ ಕೆಎಂಎಫ್ ಸಂಸ್ಥೆ ಪ್ರಾಯೋಜಕತ್ವ ಪಡೆದಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 1ರಿಂದ 29ರವರೆಗೆ ಟಿ-20 ವಿಶ್ವಕಪ್ ನಡೆಯಲಿದೆ.…