Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: kodi mutt swamiji

kodimatha swamiji
ಜ್ಯೋತಿಷ್ಯ

ಸಂಕ್ರಾಂತಿ ನಂತರ ಅರಸನ ಅರಮನೆಗೆ ಕಾರ್ಮೊಡ ಕವಿದೀತು: ಕೋಡಿಮಠದ ಸ್ವಾಮೀಜಿಯಿಂದ ಸ್ಫೋಟಕ ಭವಿಷ್ಯ

ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮೈಸೂರಿನ ನಮನ್ ಫೌಂಡೇಶನ್ ವತಿಯಿಂದ ನಿರ್ಮಾಣವಾಗಲಿರುವ ಧ್ಯಾನ ಕೇಂದ್ರದ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ದೇಶಕ್ಕೆ ವಿಶ್ವವೇ ತಿರುಗಿ ನೋಡುವ  ಬಹುದೊಡ್ಡ ಗಂಡಾಂತರ…

ಅಪರಾಧ

7 ವರ್ಷಗಳ ನಂತರ ಸಿಕ್ಕಿಬಿದ್ದ ಕೋಡಿಮಠ ಶ್ರೀಗಳ ಚಿನ್ನಾಭರಣ ಕದ್ದಿದ್ದ ಖದೀಮ!

ಬೆಂಗಳೂರು:ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರಸ್ವಾಮಿಗಳ ಬಳಿ 7 ವರ್ಷಗಳ ಹಿಂದೆ ರೈಲಿನಲ್ಲಿ ಪ್ರಯಾಣಿಸುವಾಗ ನಡೆದ ಕಳ್ಳತನ ಪ್ರಕರಣದ ಅಂತರಾಜ್ಯ ಕಳ್ಳನನ್ನು ರೈಲ್ವೆ ಪೊಲೀಸರು ಬಂಧಿಸಿ 22.75 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಉತ್ತರಖಾಂಡ್ ರಾಜ್ಯದ ನೈನಿತಾಲ್ ಜಿತೇಂದ್ರಕುಮಾರ್ ಚಾವ್ಹಾ(37)ಬಂಧಿತ ಆರೋಪಿಯಾಗಿದ್ದು,ಆತನಿಂದ…

kodi mutt swamiji
ಜ್ಯೋತಿಷ್ಯ

ʼಸೂಳೆಯ ಮಗನುಟ್ಟಿ ಆಳುವನು, ಯುದ್ಧವಿಲ್ಲದೆ ಪುರವೆಲ್ಲ ಕೂಳಾದೀತು: ಕೋಡಿಮಠ ಶ್ರೀಗಳ ಸ್ಫೋಟಕ ಭವಿಷ್ಯ

ತಾಳೆಗರಿ ನೋಡಿ ಭವಿಷ್ಯ ನುಡಿಯುವುದರಲ್ಲಿ ಖ್ಯಾತರಾದ ಕೋಡಿಮಠದ ಶ್ರೀಗಳು ಇದೀಗ ಮತ್ತೊಂದು ಸ್ಫೋಟಕ ಹಾಗೂ ಭೀಕರ ಘಟನೆಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕೋಡಿಮಠದ ಶ್ರೀಗಳು ನುಡಿದ ಭವಿಷ್ಯಗಳು ನಿಜವಾಗುತ್ತಿರುತ್ತದೆ. ಇತ್ತೀಚೆಗೆ ನಡೆದ ವಿಮಾನ ದುರಂತ ಹಾಗೂ ಇಸ್ರೇಲ್- ಇರಾನ್ ಯುದ್ಧ ಹಾಗೂ…

kodi mutt swamiji
ಜ್ಯೋತಿಷ್ಯ

ಅರಸನಾಲಯಕ್ಕೆ ಕಾರ್ಮೋಡ ಕವಿದೀತು: ಕೋಡಿಮಠದ ಸ್ವಾಮೀಜಿಯಿಂದ ಸ್ಫೋಟಕ ಭವಿಷ್ಯ

ಅರಸನ ಅರಮನೆಗೆ ಕಾರ್ಮೋಣ ಕವಿದೀತು. ಮತ್ತೊಮ್ಮೆ ಸಾಮೂಹಿಕ ಹತ್ಯೆಯಾಗುವ ಲಕ್ಷಣವಿದ್ದು, ಜಗತ್ತಿನಾದ್ಯಂತ ಈ ನಾಲ್ಕು ಸುನಾಮಿಗಳು ಎಲ್ಲವನ್ನೂ ಕಾಡುತ್ತವೆ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ…

kodimatha swamiji
ಜ್ಯೋತಿಷ್ಯ

ಸಿದ್ದರಾಮಯ್ಯ ಸರ್ಕಾರಕ್ಕೆ ಕಂಟಕವಿಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ ಸದ್ಯಕ್ಕೇನು ತೊಂದರೆಯಿಲ್ಲ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ ಶ್ರೀ ಸಿದ್ದಾರೂಢ ಮಠಕ್ಕೆ ಸೋಮವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್…