ಜ್ಯೋತಿಷ್ಯ
ಸಿದ್ದರಾಮಯ್ಯ ಸರ್ಕಾರಕ್ಕೆ ಕಂಟಕವಿಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ
ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಸದ್ಯಕ್ಕೇನು ತೊಂದರೆಯಿಲ್ಲ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ ಶ್ರೀ ಸಿದ್ದಾರೂಢ ಮಠಕ್ಕೆ ಸೋಮವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್…
