ಅಪರಾಧ
7 ವರ್ಷಗಳ ನಂತರ ಸಿಕ್ಕಿಬಿದ್ದ ಕೋಡಿಮಠ ಶ್ರೀಗಳ ಚಿನ್ನಾಭರಣ ಕದ್ದಿದ್ದ ಖದೀಮ!
ಬೆಂಗಳೂರು:ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರಸ್ವಾಮಿಗಳ ಬಳಿ 7 ವರ್ಷಗಳ ಹಿಂದೆ ರೈಲಿನಲ್ಲಿ ಪ್ರಯಾಣಿಸುವಾಗ ನಡೆದ ಕಳ್ಳತನ ಪ್ರಕರಣದ ಅಂತರಾಜ್ಯ ಕಳ್ಳನನ್ನು ರೈಲ್ವೆ ಪೊಲೀಸರು ಬಂಧಿಸಿ 22.75 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಉತ್ತರಖಾಂಡ್ ರಾಜ್ಯದ ನೈನಿತಾಲ್ ಜಿತೇಂದ್ರಕುಮಾರ್ ಚಾವ್ಹಾ(37)ಬಂಧಿತ ಆರೋಪಿಯಾಗಿದ್ದು,ಆತನಿಂದ…
