ಜಿಲ್ಲಾ ಸುದ್ದಿ
ಬೆಳಿಗ್ಗೆ ಮದುವೆ, ರಾತ್ರಿ ಆತ್ಮಹತ್ಯೆ: ಬಲವಂತದ ಮದುವೆಗೆ ಯುವಕ ಬಲಿ?
ಕೋಲಾರ: ಬೆಳಿಗ್ಗೆ ಮದುವೆಯಾಗಿದ್ದ ವ್ಯಕ್ತಿ ಅದೇ ದಿನ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ಕಳೆದ 8 ವರ್ಷಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ನಾಯಕರಹಳ್ಳಿ ಮೂಲದ ಹರೀಶ್…
