ಉದ್ವಿಗ್ನತೆಗೆ ತಿರುಗಿದ ಕೋಲ್ಕತಾ ಪ್ರತಿಭಟನೆ: ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ
ಕೋಲ್ಕತಾದಲ್ಲಿ ವೈದ್ಯೆ ಹತ್ಯೆ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿರುವ ಬೃಹತ್ ಪ್ರತಿಭಟನೆ ಉದ್ವಿಗ್ನತೆ ತಿರುಗಿದ ಹಿನ್ನೆಲೆಯಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಲಾಠಿಪ್ರಹಾರ ನಡೆಸಿದ್ದಾರೆ. ನಭಾನೊ ಅಭಿಯಾನ್ ಹೆಸರಲ್ಲಿ ಬೃಹತ್ ಪ್ರತಿಭಟನೆ ಮಂಗಳವಾರ ಬೆಳಿಗ್ಗೆ ಆರಂಭಗೊಂಡಿದ್ದು, ಹಿಂಸಾಚಾರದ ಸುಳಿವಿನ ಹಿನ್ನೆಲೆಯಲ್ಲಿ ಕೋಲ್ಕತಾ…
