ದೇಶ
ಕೋಲ್ಕತಾ ಹೋಟೆಲ್ ನಲ್ಲಿ ಅಗ್ನಿ ದುರಂತಕ್ಕೆ 14 ಮಂದಿ ಬಲಿ: ತನಿಖೆಗೆ ಆದೇಶ
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಹೋಟೆಲ್ ನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ಸೆಂಟ್ರಲ್ ಕೋಲ್ಕತಾದ ರಿತುರಾಜ್ ಹೋಟೆಲ್ ನಲ್ಲಿ ಮಂಗಳವಾರ ರಾತ್ರಿ 8.,15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 14 ಮಂದಿ ಶವ ಹೊರಗೆ…
