ಜಿಲ್ಲಾ ಸುದ್ದಿ
ಉಪಚುನಾವಣೆಯ ಫಲಿತಾಂಶ ದೇವರ ಫಲಾಫಲ: ಡಿಸಿಎಂ ಡಿಕೆ ಶಿವಕುಮಾರ್
ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನಮ್ಮ ಪ್ರಯತ್ನವನ್ನು ಮಾಡಿದ್ದೇವೆ. ಆದರೆ, ಫಲಾಫಲ ಭಗವಂತನದ್ದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಉಡುಪಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಗುರುವಾರಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಎಲ್ಲಾ…
